ಜಿಲ್ಲೆ

ಕಾನೂನು ಅರಿವು ನೆರವು ಕಾರ್ಯಕ್ರಮ

ಮಂಜುನಾಥ

ಹೊಸಪೇಟೆ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದಿಂದ ಆ.10ರಂದು ಸಂಜೆ 4.30ಕ್ಕೆ ನಗರದ ಬಾಲಕೀಯರ ವಸತಿ ನಿಲಯದಲ್ಲಿ ಬಾಲ್ಯ ವಿವಾಹ ನಿಷೇಧ 2006 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ-2012ರ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಬ್ದಲ್ ರಹೀಮಾನ ಎನ್.ನಂದಗಡಿ ಉದ್ಘಾಟಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಅಧ್ಯಕ್ಷತೆ ವಹಿಸುವರು.