ಜಿಲ್ಲೆ

ವಾರ್ತಾ ಇಲಾಖೆ ಎಸ್ಎಡಿ ಅಧಿಕಾರ ಸ್ವೀಕಾರ

ಹೊಸಪೇಟೆ: ವಿಜಯನಗರ ಜಿಲ್ಲೆಯ ವಾರ್ತಾ ಮತ್ತು ಸಾರ್ವಾಜನಿಕ ಸಂಪರ್ಕ ಇಲಾಖೆ ಪ್ರಭಾರ ಹಿರಿಯ ಸಹಾಯಕ ನಿರ್ದೇಶಕರಾಗಿ ಬಿ.ಧನಂಜಯಪ್ಪ ಬುಧವಾರ ಅಧಿಕಾರ ಸ್ವೀಕರಿಸಿದರು.

ಬಿ.ಧನಂಜಯಪ್ಪ ಅವರು ದಾವಣಗೆರೆ ಜಿಲ್ಲೆಯ ವಾರ್ತಾ ಮತ್ತು ಸಾರ್ವಾಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.