ಹೊಸಪೇಟೆ: ಈ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ಸರ್ಕಾರಿ ಮೌಲಾನಾ ಆಜಾದ್ ಪ.ಪೂ. ಕಾಲೇಜಿನ ಪಿಯುಸಿ ಪ್ರವೇಶಕ್ಕಾಗಿ ಎಸ್‌ಎಸ್‌ಎಲ್‌ಸಿ ಪಾಸಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಜಂಬುನಾಥಹಳ್ಳಿ ಹತ್ತಿರದ ಮೌಲಾನಾ ಆಜಾದ್ ಮಾದರಿ ಕಾಲೇಜಿಗೆ ಅಥವಾ ಮೊ: 9945951963, 9964732718 ಗೆ ಸಂಪರ್ಕಿಸಬದಾಗಿದೆ ಎಂದು ಹೊಸಪೇಟೆಯ ಮೌಲಾನ ಆಜಾದ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.