ಜಿಲ್ಲೆ

ತ್ರೈಮಾಸಿಕ ಕೆಡಿಪಿ ಸಭೆ ಜ.27ಕ್ಕೆ

ಮಂಜುನಾಥ

ಹೊಸಪೇಟೆ : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜ.27 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಪಂ ಸಿಇಒ ನೊಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಮ್ ಷಾ ತಿಳಿಸಿದ್ದಾರೆ.