ಜಿಲ್ಲೆ

ವಿದ್ಯಾರ್ಥಿ ವೇತನಕ್ಕೆ ಅನ್‌ಲೈನ್ ಅರ್ಜಿ

ಮಂಜುನಾಥ

ಹೊಸಪೇಟೆ: ಈ ಸಾಲಿನಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಎನ್‌ಎಸ್‌ಪಿ ನ್ಯಾಷನಲ್ ಸ್ಕಾಲರ್ ಶಿಫ್ ಪೋರ್ಟ್ಲ್ನಲ್ಲಿ ನೊಂದಾಯಿಸಲು ಅವಕಾಶ ನೀಡಲಾಗಿದೆ ಎಂದು ವಿಜಯನಗರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

ವೆಬ್‌ಸೈಟ್ ಲಿಂಕ್ hಣಣಠಿ://sಛಿhoಟoಚಿಡಿshiಠಿs.gov.iಟಿ ನಲ್ಲಿ ಒನ್‌ಟೈಮ್ ರಿಜಿಸ್ಟೆçÃಷನ್ ಸಂಖ್ಯೆಯನ್ನು ಸೃಜಿಸ ಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಕಚೇರಿಗೆ ಭೇಟಿ ನೀಡ ಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.