ಜಿಲ್ಲೆ

ಜಾಗೃತಿ ಜಾಥಾ ಇಂದು

ಮಂಜುನಾಥ

ಹೊಸಪೇಟೆ: ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ಕಾರ್ಯಕ್ರಮ ಅ.10ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿ.ಪಂ. ನೋಂಗ್ಜಾಯ್ ಮೊಹಮದ್ ಅಲಿ ಅಕ್ರಮ್ ಶಾ ಚಾಲನೆ ನೀಡಲಿದ್ದಾರೆ. ಡಿಎಚ್‌ಒ ಡಾ.ಎಲ್.ಆರ್.ಶಂಕರ್ ನಾಯ್ಕ ಅಧ್ಯಕ್ಷತೆ ವಹಿಸಿಲಿದ್ದಾರೆ.