ಜಿಲ್ಲೆ

ವಿವಿಧ ಹುದ್ದೆಗಳಿಗೆ ಆಕ್ಷೇಪಣೆ ಆಹ್ವಾನ

ಮಂಜುನಾಥ

ಹೊಸಪೇಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದಿAದ ರಾಷ್ಟೀಯ ಆರೋಗ್ಯ ಅಭಿಯಾನದ ಯೋಜನೆ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.

ಲೆಕ್ಕ ಪತ್ರ ವ್ಯವಸ್ಥಾಪಕರು (ಎಫ್.ಎಂ.ಜಿ), ಪಿ.ಹೆಚ್.ಸಿ.ಓ (ಎ.ಎನ್.ಎಂ) ಹುದ್ದೆಗಳ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆಪಟ್ಟಿ ಹಾಗೂ ತಿರಸ್ಕೃತ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಇದಕ್ಕೆ ಸಂಬAಧಿಸಿದAತೆ ಯಾವುದಾದರು ಆಕ್ಷೆಪಣೆಗಳಿದ್ದಲ್ಲಿ ಆ.13 ಸಂಜೆ 5.30ರೊಳಗಾಗಿ ಲಿಖಿತ ರೂಪದಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಸಂಘದ ಉಪಾಧ್ಯಾಕ್ಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.