ಜಿಲ್ಲೆ

ಹುದ್ದೆಗಳ ಭರ್ತಿಗೆ ಅರ್ಜಿ

ಮಂಜುನಾಥ

ಹೊಸಪೇಟೆ: ಈ ಸಾಲಿನ ರಾಷ್ಟಿçÃಯ ಆರೋಗ್ಯ ಅಭಿಯಾನ ಜಿಲ್ಲಾ ರೋಗವಾಹಕಗಳ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿಗೆ ಅರ್ಹ ಅಭ್ಯಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅ.05 ಕೊನೆ ದಿನವಾಗಿದೆ. ಅರ್ಜಿಯನ್ನು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದಲ್ಲಿ ಅ.05ರ ಸಂಜೆ 05.30ರ ಒಳಗೆ ಸ್ವೀಕರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.