ಹೊಸಪೇಟೆ : ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಪಂ ವ್ಯಾಪ್ತಿಯ ಗ್ರಾಮ ಒನ್ ಕೇಂದ್ರಕ್ಕೆ ಅಭ್ಯರ್ಥಿಗಳನ್ನು ನೇಮಕ ಮಾಡಲು ಅರ್ಜಿ ಅಹ್ವಾನಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ತಿಳಿಸಿದ್ದಾರೆ.
ಫೆ.1 ರಿಂದ 15 ದಿನಗಳವರೆಗೆ ನಿಯಮಾನುಸಾರ ಅರ್ಜಿ ಅಹ್ವಾನಿಸಿದ್ದು, ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.