ಹೊಸಪೇಟೆ: ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆಯಿAದ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಣದಲ್ಲಿ ತ್ಯಾಜ್ಯ ನಿರ್ವಹಣಾ ನಿಯಮಗಳು ಹಾಗೂ ಇಪಿಆರ್ ಮತ್ತು ಸಮುದಾಯ ಭಾಗವಹಿಸುವಿಕೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ಬುಧವಾರ ನಡೆಯಿತು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಉದ್ಘಾಟಿಸಿ ಮಾತನಾಡಿ, ಪ್ಲಾಸ್ಟಿಕ್ ತ್ಯಾಜ್ಯ, ಜೈವಿಕ ವೈದ್ಯಕೀಯ ತ್ಯಾಜ್ಯ ಸೇರಿದಂತೆ ವಿವಿಧ ಪ್ರಮುಖವಾಗಿರುತ್ತದೆ. ಇದೊಂದು ಅತ್ಯಗತ್ಯ ತರಬೇತಿಯಾಗಿದ್ದು, ಅಧಿಕಾರಿಗಳು ತರಬೇತಿಯ ಪ್ರಯೋಜನ ಪಡೆದು ತಮ್ಮ ಕ್ಷೇತ್ರಗಳಲ್ಲಿ ಪರಿಣಾಮಕಾರಿಯಾಗಿ ಕಾರ್ಯ ಅನುಷ್ಠಾನಗೊಳಿಸಲು ಸೂಕ್ತ ಕ್ರಮವಹಿಸಬೇಕು ಎಂದರು.
ಪಿಡಿ ಮನೋಹರ ಇತರರಿದ್ದರು.