ಇಂಡಿ: ತಾಲೂಕಿನ ಬಂಥನಾಳ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ದಾನೇಶ್ವರಿ ಅರವಿಂದ ಕೊಪ್ಪಾ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿವೇತನ ಯೋಜನೆ (ಎನ್ಎಂಎಂಎಸ್)
ಪರೀೆಯಲ್ಲಿ 99 ಅಂಕ ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಹಾಗೂ ವಿಜಯಪುರ ಜಿಲ್ಲೆಗೆ 9ನೇ ಸ್ಥಾನ ಪಡೆದಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಮುಖ್ಯ ಶಿಕ ಎಸ್.ಡಿ.ಶರ್ಮಾ, ಎಸ್ಡಿಎಂಸಿ ಅಧ್ಯ, ಸದಸ್ಯರು, ಹಾಗೂ ಶಿಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.