ಕಾಮರಾಜ ಬಿರಾದಾರ  
ಜಿಲ್ಲೆ

ಪುರಸ್ಕಾರಕ್ಕೆ ಹೆಸರು ನೋಂದಾಯಿಸಿ

Vijayapura - Desk - Shamarao Kulkarni

ಮುದ್ದೇಬಿಹಾಳ: ತಾಲೂಕು ಕನ್ನಡ ಸಾಹಿತ್ಯ ಪರಿಷತ್​ ವತಿಯಿಂದ ಆಚರಿಸುವ ಅಂಬೇಡ್ಕರ್​ ಜಯಂತಿ ನಿಮಿತ್ತ ಪ್ರಸಕ್ತ ಸಾಲಿನ ಪಿಯುಸಿ ದ್ವೀತಿಯ ವರ್ಷದ ಪರೀೆಯಲ್ಲಿ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ರಷ್ಟು ಅಂಕ ಗಳಿಸಿದ ವಿದ್ಯಾರ್ಥಿಗಳು, ಕನ್ನಡ ಮಾದ್ಯಮ ಪಿಯುಸಿಯಲ್ಲಿ ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿದ ಮುದ್ದೇಬಿಹಾಳ ತಾಲೂಕಿನ ವಿದ್ಯಾರ್ಥಿಗಳಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಅರ್ಹ ವಿದ್ಯಾರ್ಥಿಗಳು ಏ.28ರೊಳಗಾಗಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಕಸಾಪ ಗೌರವ ಕಾರ್ಯದರ್ಶಿ ಸಿದ್ದನಗೌಡ ಬಿಜ್ಜೂರ (9741618230), ಸಂಟನಾ ಕಾರ್ಯದರ್ಶಿ ಹುಸೇನ್​ ಮುಲ್ಲಾ (9731772677), ಸದಸ್ಯ ಶ್ರೀಶೈಲ ಕತ್ತಿ (9611249398) ಇವರನ್ನು ಸಂಪರ್ಕಿಸಬೇಕು ಎಂದು ಕಸಾಪ ಅಧ್ಯ ಕಾಮರಾಜ ಬಿರಾದಾರ ತಿಳಿಸಿದ್ದಾರೆ.