ಕೊಲ್ಹಾರ: ತಾಲೂಕಿನ ಮಸೂತಿ ಗ್ರಾಮದ ರಾಹುಲ್ ಯರಂತೇಲಿ ಯುಪಿಎಸ್ಸಿ ಪರೀೆಯಲ್ಲಿ 462 ನೇ ರ್ಯಾಂಕ್ ಗಳಿಸಿದ್ದಾರೆ. ರಾಹುಲ್ ಅವರ ತಂದೆ ಚನ್ನಪ್ಪ ಯರಂತೇಲಿ ಮುದ್ದೇಬಿಹಾಳ ತಾಲೂಕಿನ ಗೋನಾಳ ಎಚ್.ಪಿ.ಎಸ್ ಶಾಲೆಯಲ್ಲಿ ಶಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.