ಹುಬ್ಬಳ್ಳಿ : ಪ್ರಯಾಣಿಕರ ದಟ್ಟಣೆ ನಿವಾರಣೆಗಾಗಿ ನೈಋತ್ಯ ರೈಲ್ವೆ ವಲಯವು ಹುಬ್ಬಳ್ಳಿ-ಪ್ರಯಾಗರಾಜ್ ಮಧ್ಯೆ ವಿಶೇಷ ಒನ್ ವೇ ಎಕ್ಸ್ಪ್ರೆಸ್ ರೈಲು ಸಂಚಾರ ಪ್ರಾರಂಭಿಸಿದೆ.
ಡಿ. 26ರಂದು ಬೆಳಗ್ಗೆ 11 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣದಿಂದ ಹೊರಡುವ ರೈಲು, 28ರಂದು ಬೆಳಗಿನಜಾವ 3 ಗಂಟೆಗೆ ಪ್ರಯಾಗರಾಜ್ ತಲುಪಲಿದೆ.