ಮಂಗಳೂರು: ದೇಶದ ಪ್ರತಿಷ್ಠಿತ ಸಂಸ್ಥೆಯಾದ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಹಯೋಗದಲ್ಲಿ ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಎಂಆರ್‌ಪಿಎಲ್‌ನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ಧೇಶಕ ಸಂಜಯ್ ವರ್ಮ, ಎಂಆರ್‌ಪಿಎಲ್ ಅಧಿಕಾರಿಗಳಾದ ಬಿಎಚ್‌ವಿ ಪ್ರಸಾದ್, ಎಸ್ ಪಿ ಕಾಮತ್, ಗಣೇಶ್ ಭಟ್, ವಿವೇಕ್ ಸೇರಿದಂತೆ ಹಲವರು ಇದ್ದರು.