ಜಿಲ್ಲೆ

ತಪಾಸಣಾ ಶಿಬಿರ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ಹೊಯ್ಸಳ ನಗರದ ಮಹಾಗಣಪತಿ ಆಯುರ್ವೇದ ವೈದ್ಯಕಿಯ ಕಾಲೇಜು ಮತ್ತು ಆಸ್ಪತ್ರೆಯ ಶಲ್ಯ ತಂತ್ರ ವಿಭಾಗದಿಂದ ಆ. 14ರಂದು ಆಸ್ಪತ್ರೆಯಲ್ಲಿ ಮೂಲವ್ಯಾಧಿ ಹಾಗೂ ಗುದಗತವ್ಯಾಧಿಗಳಿಗೆ ಉಚಿತ ತಪಾಸಣಾ ಹಾಗೂ ಸಲಹಾ ಶಿಬಿರ ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಪ್ರಕಟಣೆ ತಿಳಿಸಿದೆ.