ಜಿಲ್ಲೆ

ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳನ್ನು ಸರ್ಕಾರದ ಮಟ್ಟದಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 10 ರೊಳಗೆ ಅರ್ಜಿ ಸಲ್ಲಿಸಬೇಕು ಎಂದು ಹೋಂಗಾರ್ಡ್ ಕಮಾಂಡೆಂಟ್ ಜನರಲ್ ಪ್ರಕಟಣೆ ತಿಳಿಸಿದೆ.