ಜಿಲ್ಲೆ

ಮಾ.22ರ ಮೆಸ್ಕಾಂ ಜನಸಂಪರ್ಕ ಸಭೆ

Mangaluru - Shravan Kumar Nala

ಮಂಗಳೂರು: ಮೆಸ್ಕಾಂ ಕೈಕಂಬ ಉಪವಿಭಾಗ ಕಚೇರಿಯಲ್ಲಿ ಮಾ.21ರ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ, ದೂರವಾಣಿ ಕರೆಯ ಮುಖಾಂತರವೂ ಸಂಪರ್ಕಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 0824-2258202.