ಜಿಲ್ಲೆ

ಬೆಳಗಾವಿಯಲ್ಲಿ ರಮೇಶ ಜಾರಕುಹೊಳಿ ಆಪ್ತನಿಗೆ ಚಾಕು ಇರಿತ

ಮಂಜುನಾಥ ಕೋಳಿಗುಡ್ಡ


ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕುಹೊಳಿ ಆಪ್ತ ಪೃಥ್ವಿ ಸಿಂಗ್ ಅವರು ಚಾಕು ಇರಿತಕ್ಕೆ ಒಳಗಾಗಿದ್ದಾರೆ.
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಮೇಶ್ ಜಾರಕಿಹೊಳಿ ಅವರ ಆಪ್ತ ಪೃಥ್ವಿ ಸಿಂಗ್ ಅವರ ಆರೋಗ್ಯ ವಿಚಾರಿಸಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಆಸ್ಪತ್ರೆ ಗೆ ಭೇಟಿ‌ ನೀಡುತ್ತಿದ್ದಾರೆ.