ಧಾರವಾಡ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕಿಯ ಕಾಲೇಜು ಇತ್ತೀಚೆಗೆ ಆಯೋಜಿಸಿದ್ದ ಉಪನ್ಯಾಸಕರ ಮಾತೋಶ್ರೀ ಕ್ರಿಕೆಟ್ ಪಂದ್ಯಾವಳಿಯಲ್ಲಿ ಇಲ್ಲಿನ ವಿದ್ಯಾಗಿರಿ ಜೆಎಸ್ಎಸ್ ಉಪನ್ಯಾಸಕರ ತಂಡ ಚಾಂಪಿಯನ್ ಆಗಿದೆ. ತಂಡದ ಸಾಧನೆಗೆ ಜೆಎಸ್ಎಸ್ ಕಾರ್ಯದರ್ಶಿ ಡಾ. ಅಜಿತ ಪ್ರಸಾದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಐಟಿಐ ಪ್ರಾಚಾರ್ಯ ಮಹಾವೀರ ಉಪಾಧ್ಯೆ, ತಂಡದ ಸದಸ್ಯರು ಇದ್ದರು.