ಜಿಲ್ಲೆ

ರಂಗಾಯಣದಲ್ಲಿ ಕಾಕನಕೋಟೆ ನಾಟಕ

ಅವಿನಾಶ್ ಜೈನಹಳ್ಳಿ

ಮೈಸೂರು: ರಂಗಾಯಣದ ವನರಂಗದಲ್ಲಿ ಫೆ.18 ರಂದು ಸಂಜೆ 6.30ಕ್ಕೆ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರಚನೆಯ ‘ಕಾಕನಕೋಟೆ’ ನಾಟಕ ಪ್ರದರ್ಶನ ನಡೆಯಲಿದೆ.

ಎಸ್.ರಾಮನಾಥ ಅವರ ನಿರ್ದೇಶನದಲ್ಲಿ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು ನಾಟಕ ಪ್ರಸ್ತುತಪಡಿಸಲಿದ್ದಾರೆ.