ಜಿಲ್ಲೆ

ಕನ್ನಡ ರಾಜ್ಯೋತ್ಸವ ಆಚರಣೆ

reportermys

ಮೈಸೂರು: ಲಯನ್ಸ್ ಬ್ಲಡ್ ಸೆಂಟರ್ ಜೀವಧಾರೆ ವತಿಯಿಂದ ಬುಧವಾರ ಕನ್ನಡ ರಾಜ್ಯೋತ್ಸವ, ಶಂಕರ್‌ನಾಗ್ ದಿನಾವರಣೆ ಕಾರ್ಯಕ್ರಮ ನೆರವೇರಿತು.

ಇದೇ ವೇಳೆ ಹಿರಿಯ ಆಟೋ ಚಾಲಕರನ್ನು ಸನ್ಮಾನಿಸಲಾಯಿತು. ಶಾಸಕ ಎಲ್.ನಾಗೇಂದ್ರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್, ಇನ್‌ಸ್ಪೆಕ್ಟರ್ ರಘು ಇತರರಿದ್ದರು.