ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಮಂಗಳೂರು ಹೊವಲಯದ ಕಣ್ಣೂರಿನಲ್ಲಿ ಶುಕ್ರವಾರ ಆಯೋಜಿಸಿದ ಬೃಹತ್ ಜನಾಧಿಕಾರ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳಲಿ ಮಸೀದಿಯಲ್ಲಿ ದೇವಸ್ಥಾನ ಹೋಲುವ ರಚನೆ ಕಂಡುಬಂದಿದೆ ಎನ್ನುವ ವಿವಾದ ಆರಂಭವಾಗಿರುವ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದರು.