ಜಿಲ್ಲೆ

ಕರಾಟೆ: ಜಿ.ಎಸ್.ಮಾನಸಗೆ ಕಂಚು

ಮಡಿಕೇರಿ: ಹೈದಾರಬಾದ್‌ನಲ್ಲಿ ನಡೆದ ೧೨ನೇ ರಾಷ್ಟ್ರೀಯ ವೋವಿನಮ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಸೋಮವಾರಪೇಟೆಯ ಕುವೆಂಪು ಶಾಲೆ ವಿದ್ಯಾರ್ಥಿನಿ ಜಿ.ಎಸ್.ಮಾನಸ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.


ಇವರಿಗೆ ಕೊಡಗು ವುಶು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ತರಬೇತುದಾರ ಎನ್.ಸಿ.ಸುದರ್ಶನ್ ತರಬೇತಿ ನೀಡಿದ್ದಾರೆ.