ಜಿಲ್ಲೆ

ಕಾರ್ಯಪ್ಪ ಜನ್ಮ ದಿನಾಚರಣೆ

ಆದರ್ಶ್. ಎಂ.ಕೆ.

ಮಡಿಕೇರಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಪ್ರಾದೇಶಿಕ ಕೇಂದ್ರ ವತಿಯಿಂದ ಮಡಿಕೇರಿಯಲ್ಲಿ ಫೀಲ್ಡ್ ಮಾ?ರ್ಲ್ ಕಾರ್ಯಪ್ಪ ಅವರ ೧೨೬ನೇ ಹುಟ್ಟು ಹಬ್ಬ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ, ಜಿಲ್ಲಾ ಉಪ ಯೋಜನೆ ಸಮನ್ವಯಾಧಿಕಾರಿ ಕೃಷ್ಣಪ್ಪ, ಪ್ರಾಂಶುಪಾಲರಾದ ವಿಜಯ, ಪ್ರಾದೇಶಿಕ ಕೇಂದ್ರದ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.