ಗಂಗಾಧರ ಗೌಡ  
ಜಿಲ್ಲೆ

ಕಸ್ತೂರಿ ರಂಗನ್ ಜಾರಿಯಿಂದ ಹಾನಿ

ಇಂದಿರಾ ಎನ್ ಕೆ

ಕಾರ್ಕಳ: ಕಸ್ತೂರಿ ರಂಗನ್ ವರದಿ ಜಾರಿ ಮಾಡುವ ಕುರಿತು ಪಶ್ಚಿಮಘಟ್ಟ ತಪ್ಪಲಿನ ಗ್ರಾಮಗಳಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಭೌತಿಕ ಸರ್ವೇ ಕಾರ್ಯ ನಡೆಸಿ ಕೃಷಿ ಭೂಮಿ ಹಾಗೂ ಜನವಸತಿ ಪ್ರದೇಶಗಳನ್ನು ಕೈಬಿಡುವ ಮೂಲಕ ಸರ್ಕಾರ ಕೂಡಲೇ ಜನರ ಗೊಂದಲ ನಿವಾರಿಸುವ ಕಾರ್ಯ ಮಾಡಬೇಕು ಎಂದು ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಪ್ರಕಟಣೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.