ಜಿಲ್ಲೆ

ಕಿಕ್ ಬಾಕ್ಸಿಂಗ್‌ನಲ್ಲಿ ವಿನೀತ್‌ಗೆ ಚಿನ್ನದ ಪದಕ:

Mangaluru - Hariprasad Rai




ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿನೀತ್ ಕುಮಾರ್ ಜಾರ್ಖಂಡ್‌ನಲ್ಲಿ ನಡೆದ ನ್ಯಾಷನಲ್ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಶಕ್ತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಕ್, ಆಡಳಿತಾಧಿಕಾರಿ ಡಾ. ಕೆ.ಸಿ ನಾಕ್, ಪ್ರಧಾನ ಸಲಹೆಗಾರ ರಮೇಶ ಕೆ, ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ .ಎಚ್.,
ರವಿಶಂಕರ್ ಹೆಗಡೆ ಅಭಿನಂದಿಸಿದ್ದಾರೆ.