ಕಲಬುರಗಿ : ಕೆಇಎ ಮತ್ತು ಪಿಎಸ್ ಐ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾದ ಘಟನೆ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.
ನಗರದ ಜೇವರ್ಗಿಯ ರಸ್ತೆಯಲ್ಲಿ ಇರುವ ಅಪಾರ್ಟ್‌ಮೆಂಟ್ ಒಂದರಲ್ಲಿ ಅಡಗಿಕೊಂಡಿದ್ದ ಎಂಬ ಮಾಹಿತಿ ಲಭಿಸಿದ ಬೆನ್ನಲ್ಲಿಯೆ ಪೊಲೀಸರು ಆಲ್ಲಿಗೆ ತೆರಳಿದ್ದು, ಓಡಿ ಹೋಗಿ ಕಾಂಪೌಂಡ್ ಹಾರಿ ತಪ್ಪಿಸಿಕೊಂಡು ಹೋಗಿದ್ದಾನೆ.
ತತಪ್ಪಿಸಿಕೊಂಡು ಓಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.