ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಕಾನೂನು ಅರಿವು ಮಾಹಿತಿ ಕಾರ್ಯಕ್ರಮ ನಡೆಯಿತು 
ಜಿಲ್ಲೆ

ಶಿಕ್ಷಣದಿಂದ ಜ್ಞಾನ ಪಡೆಯಲು ಸಾಧ್ಯ

ಇಂದಿರಾ ಎನ್ ಕೆ

ಕಾರ್ಕಳ: ಶಿಕ್ಷಣ ಪಡೆದಾಗ ಜ್ಞಾನ ಮೂಡುತ್ತದೆ. ಸಮಾಜದಲ್ಲಿ ಶಾಂತಿ, ಸಹಬಾಳ್ವೆಯಿಂದ ಬದುಕಲು ಸಾಧ್ಯ ಎಂದು ಪೊಲೀಸ್ ಉಪನಿರೀಕ್ಷಕ ಸುಬ್ರಹ್ಮಣ್ಯ ಎಚ್ ತಿಳಿಸಿದರು.

ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜು ಸಪ್ತಸ್ವರ ವೇದಿಕೆಯಲ್ಲಿ ಇತ್ತೀಚೆಗೆ ಕಾನೂನು ಅರಿವು ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪೊಲೀಸ್ ಇಲಾಖೆ ಕಾನ್‌ಸ್ಟೆಬಲ್ ಸಂತೋಷ್, ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್, ರವೀಂದ್ರ, ಘನಶ್ಯಾಮ್ ಉಪಸ್ಥಿತರಿದ್ದರು. ಉಪನ್ಯಾಸಕ ಶಿವಕುಮಾರ ಸ್ವಾಗತಿಸಿದರು. ಉಮೇಶ್ ವಂದಿಸಿದರು.