ಪಾಲಿಬೆಟ್ಟದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯಂಗ್ ಇಂಡಿಯಾ ಯೂತ್ ಕ್ಲಬ್ ವತಿಯಿಂದ ನೋಟ್ ಪುಸ್ತಕಗಳನ್ನು ಶುಕ್ರವಾರ ವಿತರಿಸಲಾಯಿತು.
ಸಿದ್ದಾಪುರ : ಪಾಲಿಬೆಟ್ಟದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯಂಗ್ ಇಂಡಿಯಾ ಯೂತ್ ಕ್ಲಬ್ ವತಿಯಿಂದ ನೋಟ್ ಪುಸ್ತಕಗಳನ್ನು ಶುಕ್ರವಾರ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಕ್ಲಬ್‌ನ ಅಧ್ಯಕ್ಷ ಸಲೀಂ, ಉಪಾಧ್ಯಕ್ಷ ಮೊಹಮ್ಮದ್ ಶಮೀಲ್, ಕಾರ್ಯದರ್ಶಿ ಅಬ್ದುಲ್ ರಶೀದ್ ಹಾಗೂ ಖಜಾಂಚಿ ಮುನೀರ್ ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ ಶುಭ ಹಾರೈಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕ್ಲಬ್‌ನ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರ