ಅಂತರಗಂಗೆ ಅರಣ್ಯಪ್ರದೇಶದಲ್ಲಿ ಬೆಂಕಿ forest-area 
ಕೋಲಾರ

ಅಂತರಗಂಗೆ ಅರಣ್ಯಪ್ರದೇಶದಲ್ಲಿ ಬೆಂಕಿ forest-area

ಕೋಲಾರ: ಕೋಲಾರ ಹೊರವಲಯದ ಪ್ರಸಿದ್ಧ ಅಂತರಗಂಗೆ ಅರಣ್ಯ ಪ್ರದೇಶಕ್ಕೆ ಭಾನುವಾರ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಅಪಾರ ಪ್ರಮಾಣದ ಕಾಡು ನಾಶವಾಗಿದೆ. ದೇವಾಲಯಕ್ಕೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಪ್ರವಾಸಿಗರು ಬರುತ್ತಾರೆ. ಪ್ರವಾಸಿಗರು ನಡೆದುಕೊಂಡು ಹೋಗುವ ಮಾರ್ಗಮಧ್ಯೆಯಲ್ಲಿ ಕಿಡಿಗೇಡಿಗಳು ಕೆಲವು ಕಡೆ ಬೆಂಕಿ ಹಾಕಿದ್ದಾರೆ.forest-area
ಸಣ್ಣ&ಪುಟ್ಟ ಪ್ರಾಣಿ, ಪಗಳು ಬೆಂಕಿಯಲ್ಲಿ ಸುಟ್ಟಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು.