ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದ ವೆಬ್‌ಸೈಟ್ ಅನ್ನು ಉನ್ನತೀಕರಿಸಿ ಬಿಡುಗಡೆಗೊಳಿಸಲಾಗಿದೆ.ಕೇಂದ್ರದ ಹಿರಿಯ ಉಪಾಧ್ಯಕ್ಷ ಕುಡ್ಪಿ ಜಗದೀಶ್ ಶೆಣೈ ನೂತನ ವೆಬ್‌ಸೈಟ್ ಉದ್ಘಾಟಿಸಿದರು. ಕೇಂದ್ರದ ಅಧ್ಯಕ್ಷ ಸಿಎ ನಂದಗೋಪಾಲ್ ಶೆಣೈ , ಉಪಾಧ್ಯಕ್ಷ ಗಿಲ್ಬರ್ಟ್ ಡಿಸೋಜ, ಕಾರ್ಯದರ್ಶಿ ಸಿಎ ಗಿರಿಧರ ಕಾಮತ್, ಕೋಶಾಧಿಕಾರಿ ಬಿ .ಆರ್. ಭಟ್, ಟ್ರಸ್ಟಿಗಳಾದ ಡಾ. ಕೆ. ಮೋಹನ ಪೈ, ವತಿಕಾ ಕಾಮತ್, ಡಿ ರಮೇಶ ನಾಯಕ, ಕೆ. ಬಿ .ಖಾರ್ವಿ, ನಾರಾಯಣ ನಾಯಕ, ಡಾ .ಬಿ.ದೇವದಾಸ ಪೈ ಉಪಸ್ಥಿತರಿದ್ದರು.