ಜಿಲ್ಲೆ

ಕೂಳೂರು ರಾಷ್ಟ್ರೀಯ ಹೆದ್ದಾರಿ ಬ್ಲಾಕ್

reportermng

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ಕೂಳೂರು ಬಳಿ ಶುಕ್ರವಾರ ಸುಮಾರು ಒಂದು ಕಿಮೀ ಮಾರ್ಗದಲ್ಲಿ ವಾಹನಗಳು ಆಮೆಗತಿಯಲ್ಲಿ ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೂಳೂರು ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಸ್ವಲ್ಪ ಸಮಸ್ಯೆಯಾಗಿದೆ ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.