ಜಿಲ್ಲೆ

ಕುವೆಂಪು ಜನ್ಮದಿನ

Dharwada - Vikram Nadiger

ಧಾರವಾಡ: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ಏರ್ಪಡಿಸಿದ್ದ ರಾಷ್ಟ್ರಕವಿ ಕುವೆಂಪು ಜನ್ಮದಿನ ಸಮಾರಂಭದಲ್ಲಿ ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಕಸಾಪ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ, ಸಾಹಿತಿ ಬಾಳಣ್ಣ ಶೀಗಿಹಳ್ಳಿ, ಜನಜಾಗೃತಿ ಸಮಿತಿ ಅಧ್ಯಕ್ಷ ವಸಂತ ಅರ್ಕಾಚಾರ, ವೀರಣ್ಣ ಪತ್ತಾರ, ಕುಮಾರ ಬೆಕ್ಕೇರಿ, ಇತರರು ಇದ್ದರು.