ಜಿಲ್ಲೆ

ಕುವೆಂಪು ಜನ್ಮದಿನಾಚರಣೆ 8ರಂದು

Dharwada - Vikram Nadiger

ಧಾರವಾಡ: ರಾಷ್ಟ್ರಕವಿ ಕುವೆಂಪು ಜನ್ಮದಿನದ ಪ್ರಯುಕ್ತ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜ. 8ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ವಿಶ್ವಮಾನವ ದಿನ ಆಚರಿಸಲಾಗುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.