ಜಿಲ್ಲೆ

ಜಮೀನಿನಲ್ಲಿ ಹಾವು ಕಚ್ಚಿ ಯುವತಿ ಸಾವು

Haveri - Kariyappa Aralikatti

ಶಿಗ್ಗಾಂವಿ: ಜಮೀನಿನಲ್ಲಿ ಮೆಕ್ಕೆಜೋಳ ತೆರೆ ಮುರಿಯುತ್ತಿದ್ದ ಯುವತಿಯೊಬ್ಬಳಿಗೆ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ತಡಸ ಗ್ರಾಮದಲ್ಲಿ ನಡೆದಿದೆ.

ಸುಧಾ ನಾಗಪ್ಪ ಮರೆಪ್ಪನವರ (19) ಮೃತ ಯುವತಿ.

ಇವಳು ಜಮೀನಿನಲ್ಲಿ ಮೆಕ್ಕೆಜೋಳದ ತೆನೆ ಮುರಿಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ತಡಸ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.