ಜಿಲ್ಲೆ

ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

Mangaluru - Hariprasad Rai





ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ 2022-23ನೇ ಸಾಲಿನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧನೆಗಾಗಿ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘ ನಿ. ಮಂಗಳೂರು ಇದರ ಅಧ್ಯಕ್ಷ
ಜೆ. ಕೃಷ್ಣ ಪಾಲೆಮಾರ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ಪಿ.ಎ. ಇವರಿಗೆ ಸಾಧನಾ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.