ಜಿಲ್ಲೆ

ಅಂಗನವಾಡಿ ಕೇಂದ್ರಕ್ಕೆ ಎಲ್ಇಡಿ ಟಿವಿ ವಿತರಣೆ

ಮಾದೇಶ್ ತಿ.ನರಸೀಪುರ

ಗುಂಡ್ಲುಪೇಟೆ: ತಾಲೂಕಿನ ಮೂಖಹಳ್ಳಿ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಟಿವಿ, ಶಾಮಿಯಾನ ಮತ್ತು ಅಡುಗೆ ಪಾತ್ರೆಗಳನ್ನು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ವಿತರಣೆ ಮಾಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಷಾ, ಜಿಪಂ ಮಾಜಿ ಸದಸ್ಯ ಕೆ.ಎಸ್.ಮಹೇಶ್, ಮುಖಂಡರಾದ ಶಿವಮೂರ್ತಿ, ನರಸಿಂಹ ಇತರರು ಇದ್ದರು.