ಜಿಲ್ಲೆ

ಕಾನೂನು ಸೇವಾ ಸಮಿತಿ ಕಾರ್ಯಕ್ರಮ

ಗಿರೀಶ ಸಗರ

ಮುದ್ದೇಬಿಹಾಳ: ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಅ.22 ರಂದು ಬೆಳಗ್ಗೆ 9.30 ಗಂಟೆಗೆ ವಿಶ್ವ ಹಿರಿಯ ನಾಗರಿಕರ ಮತ್ತು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂ, ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮವನ್ನು ಸಮಿತಿ ಅಧ್ಯರು, ಹಿರಿಯ ಸಿವಿಲ್​ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು.

ಸಮಿತಿ ಸದಸ್ಯ ಕಾರ್ಯದರ್ಶಿಗಳು, ಸಿವಿಲ್​ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತರಿರುವರು.

ಸಂದ ಅಧ್ಯ ಎಸ್​.ಎಸ್​.ಮಾಲಗತ್ತಿ ಅಧ್ಯತೆ ವಹಿಸುವರು. ಹಿರಿಯ ಎಪಿಪಿ ನಾಗರಾಜ ಪೂಜಾರ, ಅಪರ ಸರ್ಕಾರಿ ವಕೀಲರಾದ ಎಚ್​.ಎಲ್​.ಸರೂರ, ಎಪಿಪಿ ಬಸವರಾಜ ಆಹೇರಿ, ತಹಸೀಲ್ದಾರ್​ ಬಲರಾಮ ಕಟ್ಟಿಮನಿ, ತಾಪಂ ಇಒ ನಿಂಗಪ್ಪ ಮಸಳಿ, ಸಿಡಿಪಿಒ ಶಿವಮೂರ್ತಿ ಕುಂಬಾರ, ಬಿಇಒ ಬಿ.ಎಸ್​.ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ತಾಲೂಕು ಆರೋಗ್ಯ ೇತ್ರ ಶಿಣಾಧಿಕಾರಿ ಅನುಸೂಯಾ ತೇರದಾಳ, ನಿವೃತ್ತ ಸರ್ಕಾರಿ ನೌಕರರ ಸಂದ ಉಪಾಧ್ಯ ರಾಜಶೇಖರ ಮೇಗೇರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ ಅವರು ಹಿರಿಯ ನಾಗರಿಕರ ದಿನಾಚರಣೆ ಕುರಿತು, ಜಿಲ್ಲಾಸ್ಪತ್ರೆಯ ಮನೋರೋಗ ತ ಡಾ.ಮಂಜುನಾಥ ಮಸಳಿ ಅವರು ಮಾನಸಿಕ ರೋಗಗಳ ಕುರಿತು ಉಪನ್ಯಾಸ ನೀಡುವರು ಎಂದು ಸಮಿತಿ ಪ್ರಕಟಣೆ ತಿಳಿಸಿದೆ.