ಜಿಲ್ಲೆ

ಕಥೆ ಕೇಳೋಣ ಬನ್ನಿ

ಅವಿನಾಶ್ ಜೈನಹಳ್ಳಿ


ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಜು.20 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-837’ ಕಾರ್ಯಕ್ರಮ ಆಯೋಜಿಸಲಾಗಿದೆ.

ನಂಜನಗೂಡು ಸರ್ಕಾರಿ ಹೆಣ್ಣು ಮಕ್ಕಳ ಪ್ರೌಢಶಾಲೆಯ ಶಿಕ್ಷಕಿ ವಿ.ಎನ್.ಸುಮಾ ಮಕ್ಕಳಿಗೆ ಕಥೆ ಹೇಳಲಿದ್ದಾರೆ.