ಜಿಲ್ಲೆ

ಕಥೆ ಕೇಳೋಣ ಬನ್ನಿ

Mysuru

ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಫೆ.18 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-763’ ಕಾರ್ಯಕ್ರಮ ಆಯೋಜಿಸಲಾಗಿದೆ.

ಕೆ.ಪುಟ್ಟಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಟಿ.ಜಿ.ಕಂಚನ ಮಕ್ಕಳಿಗೆ ಕಥೆ ಹೇಳಲಿದ್ದಾರೆ.