ಜಿಲ್ಲೆ

ಕಥೆ ಕೇಳೋಣ ಬನ್ನಿ

Mysuru

ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಏಪ್ರಿಲ್ 1 ರಂದು ಸಂಜೆ 4.30 ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-769’ ಕಾರ್ಯಕ್ರಮ ಆಯೋಜಿಸಲಾಗಿದೆ.

ನಿವೃತ್ತ ಶಿಕ್ಷಕ ಬಿ.ರವೀಶ್‌ಕುಮಾರ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ.