ಮೈಸೂರು: ಕುವೆಂಪು ನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ನ.25 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-803’ ಕಾರ್ಯಕ್ರಮ ಆಯೋಜಿಸಲಾಗಿದೆ.
ನಿವೃತ್ತ ಶಿಕ್ಷಕ ಬಿ.ಬಾಲಕೃಷ್ಣಯ್ಯ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಥೆ ಕೇಳಬಹುದಾಗಿದೆ. ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ.