ಮೈಸೂರು: ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಫೆ.10 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-814’ ಕಾರ್ಯಕ್ರಮ ಆಯೋಜಿಸಲಾಗಿದೆ..ನಿವೃತ್ತ ಶಿಕ್ಷಕ ಎನ್.ಹರೀಶ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ. ಎಲ್ಲ ಮಕ್ಕಳು ಭಾಗವಹಿಸಿ ಕಥೆ ಕೇಳಬಹುದಾಗಿದೆ.