ಜಿಲ್ಲೆ

ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

ಅವಿನಾಶ್ ಜೈನಹಳ್ಳಿ


ಮೈಸೂರು:
ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಅಪರಾಧಿಗೆ ಮೈಸೂರಿನ 5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ನಂಜನಗೂಡು ತಾಲೂಕಿನ ದೇಬೂರು ಗ್ರಾಮದ ಲೇಟ್ ಕರ್ಪ ಅವರ ಮಗ ಸುಬ್ಬ ಅಲಿಯಾಸ್ ರವಿ ಜೀವಾವಧಿ ಶಿಕ್ಷೆಗೆ ಒಳಗಾದವರು.