NO ALCOHOL sign. Wine bottle and cup icons in crossed out red circle. Vector. 
ಜಿಲ್ಲೆ

1.42 ಲಕ್ಷ ಲೀಟರ್ ಮದ್ಯ ವಶ

Mangaluru - Hariprasad Rai



ಮಂಗಳೂರು : ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಏ.19ರವರೆಗೆ ದ.ಕ.ಜಿಲ್ಲೆಯಲ್ಲಿ 5,65,91,543 ರೂ. ಮೌಲ್ಯದ 1,42,520 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ .8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ನಿಯಮ ಉಲ್ಲಂಘನೆ ಸಹಿತ ಒಟ್ಟು 1083 ಎಫ್.ಐ.ಆರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
.....................