ಜಿಲ್ಲೆ

ಎಂ.ವೆಂಕಟೇಶನ್​ ಜಿಲ್ಲಾ ಪ್ರವಾಸ

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯ ಎಂ.ವೆಂಕಟೇಶನ್​ ಫೆ. 28ರಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ. 28ರಂದು ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಪಂ ಸಭಾ ಭವನದಲ್ಲಿ ಸಭೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.