ಅಭಿಯಾನ ಜಾಥಗೆ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಶಿವಕುಮಾರ್ ಚಾಲನೆ
ಮದ್ದೂರು: ತಾಲೂಕಿನ ವಿವಿಧ ಗ್ರಾಮಗಳಲ್ಲಿ ನಡೆದ ಜಾಗತಿಕ ಲಿಂಗಾಯತ ಮಹಾಸಭಾ ಸದಸ್ಯತ್ವ ಅಭಿಯಾನ ಜಾಥಗೆ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಶಿವಕುಮಾರ್ ಬೂದಗುಪ್ಪೆ ಗ್ರಾಮದಲ್ಲಿ ಚಾಲನೆ ನೀಡಿದರು.
ತಾಲೂಕು ಅಧ್ಯಕ್ಷ ಶಿವಾನಂದ, ಹಿರಿಯ ಉಪಾಧ್ಯಕ್ಷ ಮೆಣಸಗೆರೆ ಶಿವಲಿಂಗಪ್ಪ, ವಿಜಯಕುಮಾರ್, ಮಹದೇವಸ್ವಾಮಿ, ಕೆಂಪರಾಜು, ಪುಟ್ಟಸ್ವಾಮಣ್ಣ, ಬೆಳ್ಳೂರು ಮಹದೇವಸ್ವಾಮಿ, ಸುರೇಶ್ ಸೇರಿದಂತೆ ಪದಾಧಿಕಾರಿಗಳು ಉಪಸ್ಥಿತರಿದ್ದರು.