ಜಿಲ್ಲೆ

ಮಾಂಗಲ್ಯ ಕಳ್ಳತನ

ಮರಿದೇವ ಹೂಗಾರ

ಹುಬ್ಬಳ್ಳಿ: ಬೆಳಗಾವಿ ವಿಶೇಷ ಎಕ್ಸ್​ಪ್ರೆಸ್ ರೈಲಿನಲ್ಲಿ ಆಗಮಿಸುತ್ತಿದ್ದ ಧಾರವಾಡ ಮಹಿಳೆಯೊಬ್ಬರ 15 ಗ್ರಾಂ ತೂಕದ 80 ಸಾವಿರ ರೂ. ಮೌಲ್ಯದ ಮಾಂಗಲ್ಯ ಸರ ಕಳ್ಳತನವಾದ ಘಟನೆ ಗುಂತಕಲ್ ಬಳಿ ನಡೆದಿದೆ. ಹುಬ್ಬಳ್ಳಿ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗುಂತಕಲ್ ರೈಲ್ವೆ ಠಾಣೆಗೆ ವರ್ಗಾಯಿಸಿದ್ದಾರೆ.