ಮಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಮಂಜುನಾಥ ಭಂಡಾರಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವರಾದ ರಮಾನಾಥ್ ರೈ, ಅಭಯಚಂದ್ರ ಜೈನ್, ಶಾಸಕ ಯು.ಟಿ.ಖಾದರ್, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ, ಶಕುಂತಲಾ ಶೆಟ್ಟಿ, ಮಿಥುನ್ ರೈ ಮುಂತಾದವರು ಉಪಸ್ಥಿತರಿದ್ದರು.